Notification No /
ಅಧಿಸೂಚನೆ ಸಂಖ್ಯೆ :
ಕಹಾಮ/459/ನೇರನೇಮಕಾತಿ ಪ್ರಕಟಣೆ/ಆಡಳಿತ-3/2022          ದಿನಾಂಕ: 20-10-2022
Click here to Download the Notification & Instructions to Apply Online.
Note :-
A). ಆನ್-ಲೈನ್ ಮೂಲಕ ಅರ್ಜಿ ಸಲ್ಲಿಸಿದಕ್ಕೆ ಮಾತ್ರ ಅಭ್ಯರ್ಥಿ ಅಧಿಸೂಚನೆಯಲ್ಲಿ ನೀಡಲಾದ ಎಲ್ಲಾ ಮಾನದಂಡಗಳನ್ನು ಪೂರೈಸಿದ್ದಾರೆ ಎಂದು ಸೂಚಿಸುವುದಿಲ್ಲ
Application submitted On-Line does not imply that candidate has fulfilled all the criteria given in the Notification.
B). ಅರ್ಜಿಯನ್ನು ತರುವಾಯ ಪರಿಶೀಲನೆಗೆ ಒಳಪಡಿಸಲಾಗುತ್ತದೆ
Application is subject to subsequent scrutiny .
C). ಯಾವುದೇ ಸಮಯದಲ್ಲಿ ಅನರ್ಹ ಎಂದು ಕಂಡುಬಂದಲ್ಲಿ ಅರ್ಜಿಯನ್ನು ತಿರಸ್ಕರಿಸಬಹುದು.
Application can be rejected if found to be ineligible at any point of time.
D). ಅಭ್ಯರ್ಥಿಗಳು ಅರ್ಜಿ ಭರ್ತಿ ಮಾಡುವ ಮಾಡಲು ಅಧಿಸೂಚನೆಯಲ್ಲಿ ನೀಡಿರುವ ಅರ್ಜಿ ಭರ್ತಿ ಮಾಡುವ ಕುರಿತು ಸೂಚನೆಗಳು ಮತ್ತು ಅರ್ಹತಾ ಷರತ್ತುಗಳನ್ನು ಓದಿಕೊಳ್ಳತಕ್ಕದು.
Applicants must read the Notification & Online Instructions carefully to know the eligibility criteria and other requirement for filling "Online Application"
Calender of Events Dates
Commencing date for filling the application 20-10-2022 10:00
Last Date for filling the application 19-11-2022 23:45
Last Date for payment of application fee 19-11-2022 23:59
Note :-ಅಭ್ಯರ್ಥಿಗಳು ಶುಲ್ಕವನ್ನು ಪಾವತಿಸಲು ನಿಗದಿಪಡಿಸಿದ ಕೊನೆಯ ದಿನಾಂಕದೊಳಗೆ ಡೆಬಿಟ್/ಕ್ರೆಡಿಟ್/ಆನ್ಲೈನ್ ಮೂಲಕ ನಿಗದಿತ ಶುಲ್ಕ + ಸೇವಾಶುಲ್ಕ ಪ್ರತ್ಯೇಕ ಪಾವತಿ ಮಾಡತಕ್ಕದ್ದು. ನಿಗದಿತ ಕೊನೆಯ ದಿನಾಂಕದ ನಂತರ ಪಾವತಿಸಲು ಅವಕಾಶವಿರುವುದಿಲ್ಲ.
Qualification :-
ಅಭ್ಯರ್ಥಿಯು ಕಾನೂನು ರೀತ್ಯಾ ಮಾನ್ಯತೆ ಪಡೆದಅಂಗೀಕೃತ ಸಂಸ್ಥೆಗಳಿಂದ ಸಿ.ಎ/ ಐ.ಸಿ.ಡಬ್ಲ್ಯೂ.ಎ/ಎ.ಸಿ.ಎಸ್. ನಲ್ಲಿ ಇಂಟರ್ ಮೀಡಿಯಟ್ ಅಥವಾ ಇಂಡಿಯನ್ ಇನ್ಟ್ಸಿಟ್ಯೂಟ್ ಆಫ್ ಮ್ಯಾನೆಜ್‍ಮೆಂಟ್‍ನಿಂದ ಹಣಕಾಸು ವಿಷಯದಲ್ಲಿ ಸ್ನಾತ್ತಕೋತ್ತರ ಪದವಿ ವಿದ್ಯಾರ್ಹತೆ ಹೊಂದಿರತಕ್ಕದ್ದು.
Qualification :-
ಅಭ್ಯರ್ಥಿಯು ಇರ್ಮ, ಆನಂದ್ ದಿಂದ ಪಿ.ಜಿ.ಡಿ.ಎಂ ಪದವಿ / ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್‍ಮೆಂಟ್‍ನಿಂದ ಮಾರುಕಟ್ಟೆ ವಿಷಯದಲ್ಲಿ ಸ್ನಾತ್ತಕೋತ್ತರ ಪದವಿ ವಿದ್ಯಾರ್ಹತೆ ಹೊಂದಿರತಕ್ಕದ್ದು.
Qualification :-
ಅಭ್ಯರ್ಥಿಯು ಭಾರತದಲ್ಲಿ ಕಾನೂನು ರೀತ್ಯಾ ಸ್ಥಾಪಿತವಾದ ಐ.ಸಿ.ಎ.ಆರ್ ದಿಂದ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಎಂ.ವಿ.ಎಸ್.ಸಿ(ಅನಿಮಲ್ ನ್ಯೂಟ್ರಿಷಿಯನ್) ಸ್ನಾತ್ತಕೋತ್ತರ ಪದವಿ ವಿದ್ಯಾರ್ಹತೆ ಹೊಂದಿರತಕ್ಕದ್ದು.
Qualification :-
ಅಭ್ಯರ್ಥಿಯು ಭಾರತದಲ್ಲಿ ಕಾನೂನು ರೀತ್ಯಾ ಸ್ಥಾಪಿತವಾದ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಬಿ.ಕಾಂ ಪದವಿ ಜೊತೆಗೆ ಎಂ.ಬಿ.ಎ(ಹಣಕಾಸು) ಅಥವಾ ಎ.ಕಾಂ ಸ್ನಾತ್ತಕೋತ್ತರ ಪದವಿ ವಿದ್ಯಾರ್ಹತೆ ಜೊತೆಗೆ ಸಂಬಂಧಪಟ್ಟ ಕ್ಷೇತ್ರದಲ್ಲಿ 03 ವರ್ಷಗಳ ಸೇವಾನುಭವ ಹೊಂದಿರತಕ್ಕದ್ದು.
Qualification :-
ಅಭ್ಯರ್ಥಿಯು ಭಾರತದಲ್ಲಿ ಕಾನೂನು ರೀತ್ಯಾ ಸ್ಥಾಪಿತವಾದ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಬಿ.ವಿ.ಎಸ್.ಸಿ /ಬಿ.ವಿ.ಎಸ್.ಸಿ&ಎ.ಹೆಚ್ ಪದವಿ ವಿದ್ಯಾರ್ಹತೆ ಹೊಂದಿರತಕ್ಕದ್ದು.
Qualification :-
ಅಭ್ಯರ್ಥಿಯು ಭಾರತದಲ್ಲಿ ಕಾನೂನು ರೀತ್ಯಾ ಸ್ಥಾಪಿತವಾದ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಎಂ.ಬಿ.ಬಿ.ಎಸ್. ಪದವಿ ವಿದ್ಯಾರ್ಹತೆ ಹೊಂದಿರಬೇಕು. ಆದಾಗ್ಯೂ ಸಂಬಂಧಪಟ್ಟ ಕ್ಷೇತ್ರದಲ್ಲಿ ಕನಿಷ್ಟ 02 ವರ್ಷಗಳ ಅನುಭವ ಹೊಂದಿರುವರಿಗೆ ಆದ್ಯತೆ ನೀಡಲಾಗುವುದು.
Qualification :-
ಅಭ್ಯರ್ಥಿಯು ಭಾರತದಲ್ಲಿ ಕಾನೂನು ರೀತ್ಯಾ ಸ್ಥಾಪಿತವಾದ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಬಿ.ವಿ.ಎಸ್.ಸಿ /ಬಿ.ವಿ.ಎಸ್.ಸಿ&ಎ.ಹೆಚ್ ಪದವಿ ವಿದ್ಯಾರ್ಹತೆ ಜೊತೆಗೆ ಹೈನು ರಾಸುಗಳ ವಿರ್ಯಾಣು ಕೇಂದ್ರದಲ್ಲಿ ಕನಿಷ್ಠ 01 ವರ್ಷ ಕೆಲಸ ನಿರ್ವಹಿಸಿರುವ ಅನುಭವ ಹೊಂದಿರತಕ್ಕದ್ದು.
Qualification :-
ಅಭ್ಯರ್ಥಿಯು ಭಾರತದಲ್ಲಿ ಕಾನೂನು ರೀತ್ಯಾ ಸ್ಥಾಪಿತವಾದ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಎಂ.ಬಿ.ಎ.(ಮಾರುಕಟ್ಟೆ) ಸ್ನಾತ್ತಕೋತ್ತರ ಪದವಿಯೊಂದಿಗೆ ಸಂಬಂಧಪಟ್ಟ ಕ್ಷೇತ್ರದಲ್ಲಿ ಕನಿಷ್ಠ 03 ವರ್ಷಗಳ ಅನುಭವ ಹೊಂದಿರತಕ್ಕದ್ದು.
Qualification :-
ಅಭ್ಯರ್ಥಿಯು ಭಾರತದಲ್ಲಿ ಕಾನೂನು ರೀತ್ಯಾ ಸ್ಥಾಪಿತವಾದ ಮಾನ್ಯತೆ ಪಡೆದ ಅಂಗೀಕೃತ ವಿಶ್ವವಿದ್ಯಾಲಯದಿಂದ ಎಂ. ಟೆಕ್ (ಡೇರಿ ಕೆಮಿಸ್ಟ್ರಿ) ಸ್ನಾತಕೋತ್ತರ ಪದವಿ ಹೊಂದಿರತಕ್ಕದ್ದು.
Qualification :-
ಅಭ್ಯರ್ಥಿಯು ಭಾರತದಲ್ಲಿ ಕಾನೂನು ರೀತ್ಯಾ ಸ್ಥಾಪಿತವಾದ ಮಾನ್ಯತೆ ಪಡೆದ ಅಂಗೀಕೃತ ವಿಶ್ವವಿದ್ಯಾಲಯದಿಂದ ಎಂ.ಟೆಕ್ (ಡೇರಿ ಮೈಕ್ರೋಬಯಾಲಜಿ) ಸ್ನಾತಕೋತ್ತರ ಪದವಿ ಹೊಂದಿರತಕ್ಕದ್ದು.
Qualification :-
ಅಭ್ಯರ್ಥಿಯು ಭಾರತದಲ್ಲಿ ಕಾನೂನು ರೀತ್ಯಾ ಸ್ಥಾಪಿತವಾದ ಮಾನ್ಯತೆ ಪಡೆದ ಅಂಗೀಕೃತ ವಿಶ್ವವಿದ್ಯಾಲಯದಿಂದ ಎಂ.ಟೆಕ್ (ಡೇರಿ ಟೆಕ್ನಾಲಜಿ) ಸ್ನಾತಕೋತ್ತರ ಪದವಿ ಹೊಂದಿರತಕ್ಕದ್ದು.
Qualification :-
ಅಭ್ಯರ್ಥಿಯು ಭಾರತದಲ್ಲಿ ಕಾನೂನು ರೀತ್ಯಾ ಸ್ಥಾಪಿತವಾದ ಮಾನ್ಯತೆ ಪಡೆದ ಅಂಗೀಕೃತ ವಿಶ್ವವಿದ್ಯಾಲಯದಿಂದ ಎಂ.ಎಸ್.ಸಿ(ಪುಡ್ ಸೈನ್ಸ್ & ಟೆಕ್ನಾಲಜಿ) ಸ್ನಾತಕೋತ್ತರ ಪದವಿ ಹೊಂದಿರತಕ್ಕದ್ದು.
Qualification :-
ಅಭ್ಯರ್ಥಿಯು ಭಾರತದಲ್ಲಿ ಕಾನೂನು ರೀತ್ಯಾ ಸ್ಥಾಪಿತವಾದ ಮಾನ್ಯತೆ ಪಡೆದ ಅಂಗೀಕೃತ ವಿಶ್ವವಿದ್ಯಾಲಯದಿಂದ ಬಿ.ಎಸ್.ಸಿ (ಡಿ.ಟಿ.)/ ಬಿ.ಟೆಕ್(ಡಿ.ಟೆಕ್) ಪದವಿ ವಿದ್ಯಾರ್ಹತೆ ಹೊಂದಿರತಕ್ಕದ್ದು.
Qualification :-
ಅಭ್ಯರ್ಥಿಯು ಭಾರತದಲ್ಲಿ ಕಾನೂನು ರೀತ್ಯಾ ಸ್ಥಾಪಿತವಾದ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಅಂಗೀಕೃತ ಬಿ.ಟೆಕ್.(ಪುಡ್ ಟೆಕ್ನಾಲಜಿ/ಪುಡ್ ಸೈನ್ಸ್&ಟೆಕ್ನಾಲಜಿ) ಪದವಿ ವಿದ್ಯಾರ್ಹತೆ ಹೊಂದಿರತಕ್ಕದ್ದು
Qualification :-
ಅಭ್ಯರ್ಥಿಯು ಭಾರತದಲ್ಲಿ ಕಾನೂನು ರೀತ್ಯಾ ಸ್ಥಾಪಿತವಾದ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಅಂಗೀಕೃತ ತಾಂತ್ರಿಕ ಪರೀಕ್ಷಾ ಮಂಡಳಿಯಿಂದ ಇಲೆಕ್ಟ್ರಾನಿಕ್ಸ್ ಮತ್ತು ಕಮ್ಯೂನಿಕೇಷನ್ ವಿಷಯದಲ್ಲಿ ಬಿ.ಇ./ಬಿ.ಟೆಕ್ ಪದವಿ ವಿದ್ಯಾರ್ಹತೆ ಹೊಂದಿರತಕ್ಕದ್ದು.
Qualification :-
ಅಭ್ಯರ್ಥಿಯು ಭಾರತದಲ್ಲಿ ಕಾನೂನು ರೀತ್ಯಾ ಸ್ಥಾಪಿತವಾದ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಅಂಗೀಕೃತ ತಾಂತ್ರಿಕ ಪರೀಕ್ಷಾ ಮಂಡಳಿಯಿಂದ ಇಲೆಕ್ಟ್ರಿಕಲ್ ವಿಷಯದಲ್ಲಿ ಬಿ.ಇ./ಬಿ.ಟೆಕ್ ಪದವಿ ವಿದ್ಯಾರ್ಹತೆ ಹೊಂದಿರತಕ್ಕದ್ದು.
Qualification :-
ಅಭ್ಯರ್ಥಿಯು ಭಾರತದಲ್ಲಿ ಕಾನೂನು ರೀತ್ಯಾ ಸ್ಥಾಪಿತವಾದ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಅಂಗೀಕೃತ ತಾಂತ್ರಿಕ ಪರೀಕ್ಷಾ ಮಂಡಳಿಯಿಂದ ಕೆಮಿಕಲ್ ಇಂಜಿನಿಯರಿಂಗ್ ವಿಷಯದಲ್ಲಿ ಬಿ.ಇ./ಬಿ.ಟೆಕ್ ಪದವಿ ವಿದ್ಯಾರ್ಹತೆ ಹೊಂದಿರತಕ್ಕದ್ದು.
Qualification :-
ಅಭ್ಯರ್ಥಿಯು ಭಾರತದಲ್ಲಿ ಕಾನೂನು ರೀತ್ಯಾ ಸ್ಥಾಪಿತವಾದ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಕೃಷಿ ವಿಜ್ಞಾನ ವಿಷಯದಲ್ಲಿ ಬಿ.ಎಸ್.ಸಿ (ಕೃಷಿ) ಪದವಿ ವಿದ್ಯಾರ್ಹತೆಯನ್ನು ಹೊಂದಿರಬೇಕು.
Qualification :-
ಅಭ್ಯರ್ಥಿಯು ಭಾರತದಲ್ಲಿ ಕಾನೂನು ರೀತ್ಯಾ ಸ್ಥಾಪಿತವಾದ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಯಾವುದೇ ಪದವಿ ವಿದ್ಯಾರ್ಹತೆಯೊಂದಿಗೆ ಕ್ಯಾಪ್ಟನ್/ಮೇಜರ್ ಅಥವಾ ಸಮಾನಾಂತರ ಹುದ್ದೆಗಿಂತ ಕಡಿಮೆ ಇಲ್ಲದ ದರ್ಜೆಯಲ್ಲಿ ಮಿಲಿಟರಿಯಲ್ಲಿ ಸೇವೆ ಸಲ್ಲಿಸಿರತಕ್ಕದ್ದು .
Qualification :-
ಅಭ್ಯರ್ಥಿಯು ಭಾರತದಲ್ಲಿ ಕಾನೂನು ರೀತ್ಯಾ ಸ್ಥಾಪಿತವಾದ ಮಾನ್ಯತೆ ಹೊಂದಿದ ವಿಶ್ವವಿದ್ಯಾಲಯದಿಂದ ಪಡೆದ ಯಾವುದೇ ಪದವಿ ವಿದ್ಯಾರ್ಹತೆ ಜೊತೆಗೆ ಡಿಪ್ಲೋಮಾ ಇನ್ ಇಂಡಸ್ಟ್ರಿಯಲ್ ಸೇಪ್ಟಿ ಮ್ಯಾನೇಜ್‍ಮೆಂಟ್ ವಿದ್ಯಾರ್ಹತೆಯನ್ನು ಹೊಂದಿರತಕ್ಕದ್ದು.
Qualification :-
ಅಭ್ಯರ್ಥಿಯು ಭಾರತದಲ್ಲಿ ಕಾನೂನು ರೀತ್ಯಾ ಸ್ಥಾಪಿತವಾದ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ/ಅಂಗೀಕೃತ ತಾಂತ್ರಿಕ ಪರೀಕ್ಷಾ ಮಂಡಳಿಯಿಂದ ಬಿ.ಇ.(ಆರ್ಕಿಟೆಕ್ಟ್/ಸ್ಟ್ರಕ್ಚರ್) ಪದವಿ ವಿದ್ಯಾರ್ಹತೆ ಹೊಂದಿರತಕ್ಕದ್ದು.
Qualification :-
ಅಭ್ಯರ್ಥಿಯು ಭಾರತದಲ್ಲಿ ಕಾನೂನು ರೀತ್ಯಾ ಸ್ಥಾಪಿತವಾದ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಬಿ.ಎಸ್.ಸಿ(ಡಿ.ಟಿ)/ಬಿ.ಟೆಕ್(ಡಿ.ಟಿ)/ವಿದ್ಯಾರ್ಹತೆಹೊಂದಿರತಕ್ಕದ್ದು.
Qualification :-
ಅಭ್ಯರ್ಥಿಯು ಭಾರತದಲ್ಲಿ ಕಾನೂನು ರೀತ್ಯಾ ಸ್ಥಾಪಿತವಾದ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಬಿ.ಇ. ಅಥವಾ ಬಿ.ಟೆಕ್(ಮೆಕಾನಿಕಲ್) ವಿದ್ಯಾರ್ಹತೆ ಹೊಂದಿರತಕ್ಕದ್ದು.
Qualification :-
ಅಭ್ಯರ್ಥಿಯು ಭಾರತದಲ್ಲಿ ಕಾನೂನು ರೀತ್ಯಾ ಸ್ಥಾಪಿತವಾದ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಬಿ.ಎಸ್.ಸಿ(ಕೃಷಿ) ವಿದ್ಯಾರ್ಹತೆ ಹೊಂದಿರತಕ್ಕದ್ದು.
Qualification :-
ಅಭ್ಯರ್ಥಿಯು ಭಾರತದಲ್ಲಿ ಕಾನೂನು ರೀತ್ಯಾ ಸ್ಥಾಪಿತವಾದ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಎಂ.ಎಸ್.ಡಬ್ಲ್ಯುವಿದ್ಯಾರ್ಹತೆ ಹೊಂದಿರತಕ್ಕದ್ದು.
Qualification :-
ಅಭ್ಯರ್ಥಿಯು ಭಾರತದಲ್ಲಿ ಕಾನೂನು ರೀತ್ಯಾ ಸ್ಥಾಪಿತವಾದ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಎಂ.ಎ.(ಸಹಕಾರ) ವಿದ್ಯಾರ್ಹತೆ ಹೊಂದಿರತಕ್ಕದ್ದು.
Qualification :-
ಭಾರತದಲ್ಲಿ ಕಾನೂನು ರೀತ್ಯಾ ಸ್ಥಾಪಿತವಾದ ಮಾನ್ಯತೆ ಹೊಂದಿದ ವಿಶ್ವವಿದ್ಯಾಲಯದಿಂದ ಕಾನೂನು ಪದವಿ ಅಥವಾ ಎಂ.ಎಸ್.ಡಬ್ಲ್ಯು ಸ್ನಾತ್ತಕೋತ್ತರ ಪದವಿ ವಿದ್ಯಾರ್ಹತೆಯನ್ನು ಹೊಂದಿರತಕ್ಕದ್ದು.
Qualification :-
ಅಭ್ಯರ್ಥಿಯು ಕಡ್ಡಾಯವಾಗಿ ಭಾರತದಲ್ಲಿ ಕಾನೂನು ರೀತ್ಯಾ ಸ್ಥಾಪಿತವಾದ ಮಾನ್ಯತೆ ಪಡೆದ ಅಂಗೀಕೃತ ವಿಶ್ವವಿದ್ಯಾಲಯದಿಂದ ಯಾವುದೇ ಪದವಿ ವಿದ್ಯಾರ್ಹತೆಯೊಂದಿಗೆ ಮೆಟೀರಿಯಲ್ ಮ್ಯಾನೇಜ್ಮೆಂಟ್ ವಿಷಯದಲ್ಲಿ ಸ್ನಾತಕೋತ್ತರ ಡಿಪ್ಲೋಮಾ ವಿದ್ಯಾರ್ಹತೆ ಹೊಂದಿರತಕ್ಕದ್ದು
Qualification :-
ಅಭ್ಯರ್ಥಿಯು ಕಡ್ಡಾಯವಾಗಿ ಭಾರತದಲ್ಲಿ ಕಾನೂನು ರೀತ್ಯಾ ಸ್ಥಾಪಿತವಾದ ಮಾನ್ಯತೆ ಪಡೆದ ಅಂಗೀಕೃತ ವಿಶ್ವವಿದ್ಯಾಲಯದಿಂದ ಬಿ.ಬಿ.ಎಂ/ಬಿ.ಬಿ.ಎ ಪದವಿ ವಿದ್ಯಾರ್ಹತೆ ಮತ್ತು ಮಾನವ ಸಂಪನ್ಮೂಲ ವಿಷಯದಲ್ಲಿ ಸ್ನಾತಕೋತ್ತರ ಡಿಪ್ಲೋಮಾ ವಿದ್ಯಾರ್ಹತೆ ಹೊಂದಿರತಕ್ಕದ್ದು.
Qualification :-
ಅಭ್ಯರ್ಥಿಯು ಭಾರತದಲ್ಲಿ ಕಾನೂನು ರೀತ್ಯಾ ಸ್ಥಾಪಿತವಾದ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಬಿ.ಬಿ.ಎಂ ಪದವಿ ವಿದ್ಯಾರ್ಹತೆ ಹೊಂದಿರತಕ್ಕದ್ದು.
Qualification :-
ಅಭ್ಯರ್ಥಿಯು ಭಾರತದಲ್ಲಿ ಕಾನೂನು ರೀತ್ಯಾ ಸ್ಥಾಪಿತವಾದ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಯಾವುದೇ ಪದವಿ ವಿದ್ಯಾರ್ಹತೆಯೊಂದಿಗೆ ಕಿರಿಯ ಕಮಿಷನ್ಡ್ ಆಫೀಸರ್ ರ‍್ಯಾಂಕ್ ಗಿಂತ ಕಡಿಮೆ ಇಲ್ಲದ ಮಾಜಿ ಸೈನಿಕರಾಗಿರತಕ್ಕದ್ದು
Qualification :-
ಅಭ್ಯರ್ಥಿಯು ಭಾರತದಲ್ಲಿ ಕಾನೂನು ರೀತ್ಯಾ ಸ್ಥಾಪಿತವಾದ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಎಂ.ಎಸ್.ಸಿ(ಕೆಮಿಸ್ಟ್ರಿ) ಸ್ನಾತಕೋತ್ತರ ಪದವಿ ವಿದ್ಯಾರ್ಹತೆ ಹೊಂದಿರತಕ್ಕದ್ದು.
Qualification :-
ಅಭ್ಯರ್ಥಿಯು ಭಾರತದಲ್ಲಿ ಕಾನೂನು ರೀತ್ಯಾ ಸ್ಥಾಪಿತವಾದ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಎಂ.ಎಸ್.ಸಿ(ಮೈಕ್ರೋಬಯಾಲಜಿ) ಸ್ನಾತಕೋತ್ತರ ಪದವಿ ವಿದ್ಯಾರ್ಹತೆ ಹೊಂದಿರತಕ್ಕದ್ದು.
Qualification :-
ಅಭ್ಯರ್ಥಿಯು ಭಾರತದಲ್ಲಿ ಕಾನೂನು ರೀತ್ಯಾ ಸ್ಥಾಪಿತವಾದ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಯಾವುದೇ ಪದವಿ ವಿದ್ಯಾರ್ಹತೆ ಹೊಂದಿರತಕ್ಕದ್ದು.
Qualification :-
ಅಭ್ಯರ್ಥಿಯು ಭಾರತದಲ್ಲಿ ಕಾನೂನು ರೀತ್ಯಾ ಸ್ಥಾಪಿತವಾದ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಬಿ.ಕಾಂ ಪದವಿ ವಿದ್ಯಾರ್ಹತೆ ಜೊತೆಗೆ ಸಂಬಂಧಪಟ್ಟ ಕ್ಷೇತ್ರದಲ್ಲಿ 05 ವರ್ಷಗಳ ಅನುಭವ ಹೊಂದಿರತಕ್ಕದ್ದು.
Qualification :-
ಅಭ್ಯರ್ಥಿಯು ಕನಿಷ್ಠ ಎಸ್.ಎಸ್.ಎಲ್.ಸಿ./ತತ್ಸಮಾನ ವಿದ್ಯಾರ್ಹತೆಯೊಂದಿಗೆ ಅಂಗೀಕೃತ ತಾಂತ್ರಿಕ ಪರೀಕ್ಷಾ ಮಂಡಳಿಯಿಂದ ಮೆಕ್ಯಾನಿಕಲ್/ಮೆಕಟ್ರಾನಿಕ್ಸ್/ಸಿವಿಲ್/ಇಲೆಕ್ಟ್ರಿಕಲ್/ಇಲೆಕ್ಟ್ರಾನಿಕ್ಸ್/ಇಲೆಕ್ಟ್ರಿಕಲ್ ಮತ್ತು ಇಲೆಕ್ಟ್ರಾನಿಕ್ಸ್/ಇನ್ಸ್ಟ್ರುಮೆಂಟೇಷನ್/ಇಲೆಕ್ಟ್ರಾನುಕ್ಸ್ ಮತ್ತು ಕಮ್ಯುನಿಕೇಷನ್/ಮೆಕ್ಯಾನಿಸ್ಟ್ ವಿಷಯಗಳಲ್ಲಿ ಡಿಪ್ಲೋಮೋ ವಿದ್ಯಾರ್ಹತೆ ಹೊಂದಿರತಕ್ಕದ್ದು.
Qualification :-
ಅಭ್ಯರ್ಥಿಯು ಭಾರತದಲ್ಲಿ ಕಾನೂನು ರೀತ್ಯಾ ಸ್ಥಾಪಿತವಾದ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಯಾವುದೇ ಪದವಿ ವಿದ್ಯಾರ್ಹತೆ ಹೊಂದಿರತಕ್ಕದ್ದು.
Qualification :-
ಅಭ್ಯರ್ಥಿಯು ಭಾರತದಲ್ಲಿ ಕಾನೂನು ರೀತ್ಯಾ ಸ್ಥಾಪಿತವಾದ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಬಿ.ಕಾಂ ಪದವಿ ವಿದ್ಯಾರ್ಹತೆ ಹೊಂದಿರತಕ್ಕದ್ದು.
Qualification :-
ಅಭ್ಯರ್ಥಿಯು ಭಾರತದಲ್ಲಿ ಕಾನೂನು ರೀತ್ಯಾ ಸ್ಥಾಪಿತವಾದ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಯಾವುದೇ ಪದವಿ ವಿದ್ಯಾರ್ಹತೆ ಹೊಂದಿರತಕ್ಕದ್ದು.
Qualification :-
ಅಭ್ಯರ್ಥಿಯು ಭಾರತದಲ್ಲಿ ಕಾನೂನು ರೀತ್ಯಾ ಸ್ಥಾಪಿತವಾದ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ರಾಸಾಯನ ಶಾಸ್ತ್ರ ಒಂದು ವಿಷಯವನ್ನಾಗಿ ವಿಜ್ಞಾನ ಪದವಿ ವಿದ್ಯಾರ್ಹತೆ ಹೊಂದಿರತಕ್ಕದ್ದು.
Qualification :-
ಅಭ್ಯರ್ಥಿಯು ಭಾರತದಲ್ಲಿ ಕಾನೂನು ರೀತ್ಯಾ ಸ್ಥಾಪಿತವಾದ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಮೈಕ್ರೋ ಬಯಾಲಜಿ ಒಂದು ವಿಷಯವನ್ನಾಗಿ ವಿಜ್ಞಾನ ಪದವಿ ವಿದ್ಯಾರ್ಹತೆ ಹೊಂದಿರತಕ್ಕದ್ದು.
Qualification :-
ಅಭ್ಯರ್ಥಿಯು ಕನಿಷ್ಠ ಎಸ್.ಎಸ್.ಎಲ್.ಸಿ./ತತ್ಸಮಾನ ವಿದ್ಯಾರ್ಹತೆಯೊಂದಿಗೆ ಸರ್ಕಾರದ ಬಾಯ್ಲರ್ ಸಹಾಯಕ ಪರೀಕ್ಷಾ ಮಂಡಳಿಯಿಂದ ಬಾಯ್ಲರ್ ದರ್ಜೆ-1 ಪ್ರಮಾಣ ಪತ್ರ ಹೊಂದಿರತಕ್ಕದ್ದು.
Qualification :-
ಅಭ್ಯರ್ಥಿಯು ಭಾರತದಲ್ಲಿ ಕಾನೂನು ರೀತ್ಯಾ ಸ್ಥಾಪಿತವಾದ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಯಾವುದೇ ಪದವಿಹೊಂದಿರತಕ್ಕದ್ದು ಹಾಗೂ ಕನಿಷ್ಠ ಕಿರಿಯ ಕನ್ನಡ ಅಥವಾ ಇಂಗ್ಲೀಷ್ ಶಾರ್ಟ್ ಹ್ಯಾಂಡ್ ಅಥವಾ ಡಿಪ್ಲೋಮಾ ಇನ್ ಸೆಕ್ರೆಟರಿಯಲ್ ಪ್ರಾಕ್ಟೀಸ್ ತೇರ್ಗಡೆ ಹೊಂದಿರಬೇಕು
Qualification :-
ಅಭ್ಯರ್ಥಿಯು ಭಾರತದಲ್ಲಿ ಕಾನೂನು ರೀತ್ಯಾ ಸ್ಥಾಪಿತವಾದ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಯಾವುದೇ ಪದವಿ ವಿದ್ಯಾರ್ಹತೆ ಹೊಂದಿರತಕ್ಕದ್ದು ಹಾಗೂ ಕನಿಷ್ಠ 01 ವರ್ಷದ ಡಿಪ್ಲೋಮಾ ಇನ್ ಕಂಪ್ಯೂಟರ್ ಅಪ್ಲಿಕೇಷನ್ ಕೋರ್ಸ್ ಪೂರ್ಣಗೊಳಿಸಿರಬೇಕು
Qualification :-
ಅಭ್ಯರ್ಥಿಯು ಭಾರತದಲ್ಲಿ ಕಾನೂನು ರೀತ್ಯಾ ಸ್ಥಾಪಿತವಾದ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಯಾವುದೇ ಪದವಿ ವಿದ್ಯಾರ್ಹತೆಯೊಂದಿಗೆ ಮಾಜಿ ಸೈನಿಕರಾಗಿರತಕ್ಕದ್ದು.
Qualification :-
ಅಭ್ಯರ್ಥಿಯು ಭಾರತದಲ್ಲಿ ಕಾನೂನು ರೀತ್ಯಾ ಸ್ಥಾಪಿತವಾದ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಬಿ.ಎಸ್ಸಿ (ನರ್ಸಿಂಗ್) ಪದವಿ ವಿದ್ಯಾರ್ಹತೆ ಹೊಂದಿರತಕ್ಕದ್ದು.
Qualification :-
ಅಭ್ಯರ್ಥಿಯು ಕನಿಷ್ಠ ಎಸ್.ಎಸ್.ಎಲ್.ಸಿ./ತತ್ಸಮಾನ ವಿದ್ಯಾರ್ಹತೆಯೊಂದಿಗೆ ಅಂಗೀಕೃತ ತಾಂತ್ರಿಕ ಪರೀಕ್ಷಾ ಮಂಡಳಿ/ಜಿ.ಟಿ.ಟಿ.ಸಿ/ಎನ್.ಟಿ.ಟಿ.ಎಫ್ ನಿಂದ ಮೆಕಾಟ್ರಾನಿಕ್ಸ್ ವಿಷಯದಲ್ಲಿ ಐ.ಟಿ.ಐ. ಪ್ರಮಾಣ ಪತ್ರ ಹೊಂದಿರಬೇಕು.
Qualification :-
ಅಭ್ಯರ್ಥಿಯು ಕನಿಷ್ಠ ಎಸ್.ಎಸ್.ಎಲ್.ಸಿ./ತತ್ಸಮಾನ ವಿದ್ಯಾರ್ಹತೆಯೊಂದಿಗೆ ಅಂಗೀಕೃತ ತಾಂತ್ರಿಕ ಪರೀಕ್ಷಾ ಮಂಡಳಿ/ಜಿ.ಟಿ.ಟಿ.ಸಿ/ಎನ್.ಟಿ.ಟಿ.ಎಫ್ ನಿಂದ ರಿಫ್ರಿಜರೇಷನ್ ಮತ್ತು ಏರ್‍ಕಂಡೀಷನ್ ವಿಷಯದಲ್ಲಿ ಐ.ಟಿ.ಐ. ಪ್ರಮಾಣ ಪತ್ರ ಹೊಂದಿರಬೇಕು.
Qualification :-
ಅಭ್ಯರ್ಥಿಯು ಕನಿಷ್ಠ ಎಸ್.ಎಸ್.ಎಲ್.ಸಿ./ತತ್ಸಮಾನ ವಿದ್ಯಾರ್ಹತೆಯೊಂದಿಗೆ ಅಂಗೀಕೃತ ತಾಂತ್ರಿಕ ಪರೀಕ್ಷಾ ಮಂಡಳಿ/ಜಿ.ಟಿ.ಟಿ.ಸಿ/ಎನ್.ಟಿ.ಟಿ.ಎಫ್ ನಿಂದ ಫಿಟ್ಟರ್ ವಿಷಯದಲ್ಲಿ ಐ.ಟಿ.ಐ. ಪ್ರಮಾಣ ಪತ್ರ ಹೊಂದಿರಬೇಕು.
Qualification :-
ಅಭ್ಯರ್ಥಿಯು ಕನಿಷ್ಠ ಎಸ್.ಎಸ್.ಎಲ್.ಸಿ./ತತ್ಸಮಾನ ವಿದ್ಯಾರ್ಹತೆಯೊಂದಿಗೆ ಅಂಗೀಕೃತ ತಾಂತ್ರಿಕ ಪರೀಕ್ಷಾ ಮಂಡಳಿ/ಜಿ.ಟಿ.ಟಿ.ಸಿ/ಎನ್.ಟಿ.ಟಿ.ಎಫ್ ನಿಂದ ಟರ್ನರ್ ವಿಷಯದಲ್ಲಿ ಐ.ಟಿ.ಐ. ಪ್ರಮಾಣ ಪತ್ರ ಹೊಂದಿರಬೇಕು.
Qualification :-
ಅಭ್ಯರ್ಥಿಯು ಕನಿಷ್ಠ ಎಸ್.ಎಸ್.ಎಲ್.ಸಿ./ತತ್ಸಮಾನ ವಿದ್ಯಾರ್ಹತೆಯೊಂದಿಗೆ ಅಂಗೀಕೃತ ತಾಂತ್ರಿಕ ಪರೀಕ್ಷಾ ಮಂಡಳಿ/ಜಿ.ಟಿ.ಟಿ.ಸಿ/ಎನ್.ಟಿ.ಟಿ.ಎಫ್ ನಿಂದ ವೆಲ್ಡರ್ ವಿಷಯದಲ್ಲಿ ಐ.ಟಿ.ಐ. ಪ್ರಮಾಣ ಪತ್ರ ಹೊಂದಿರಬೇಕು.
Qualification :-
ಅಭ್ಯರ್ಥಿಯು ಕನಿಷ್ಠ ಎಸ್.ಎಸ್.ಎಲ್.ಸಿ./ತತ್ಸಮಾನ ವಿದ್ಯಾರ್ಹತೆಯೊಂದಿಗೆ ಅಂಗೀಕೃತ ತಾಂತ್ರಿಕ ಪರೀಕ್ಷಾ ಮಂಡಳಿ/ಜಿ.ಟಿ.ಟಿ.ಸಿ/ಎನ್.ಟಿ.ಟಿ.ಎಫ್ ನಿಂದ ಇಲೆಕ್ಟ್ರಿಕಲ್ ವಿಷಯದಲ್ಲಿ ಐ.ಟಿ.ಐ. ಪ್ರಮಾಣ ಪತ್ರ ಹೊಂದಿರಬೇಕು.
Qualification :-
ಅಭ್ಯರ್ಥಿಯು ಕನಿಷ್ಠ ಎಸ್.ಎಸ್.ಎಲ್.ಸಿ./ತತ್ಸಮಾನ ವಿದ್ಯಾರ್ಹತೆಯೊಂದಿಗೆ ಅಂಗೀಕೃತ ತಾಂತ್ರಿಕ ಪರೀಕ್ಷಾ ಮಂಡಳಿ/ಜಿ.ಟಿ.ಟಿ.ಸಿ/ಎನ್.ಟಿ.ಟಿ.ಎಫ್ ನಿಂದ ಇಲೆಕ್ಟ್ರಿಕಲ್ ಮತ್ತು ಇಲೆಕ್ಟ್ರಾನಿಕ್ಸ್ ವಿಷಯದಲ್ಲಿ ಐ.ಟಿ.ಐ. ಪ್ರಮಾಣ ಪತ್ರ ಹೊಂದಿರಬೇಕು.
Qualification :-
ಅಭ್ಯರ್ಥಿಯು ಕನಿಷ್ಠ ಎಸ್.ಎಸ್.ಎಲ್.ಸಿ./ತತ್ಸಮಾನ ವಿದ್ಯಾರ್ಹತೆಯೊಂದಿಗೆ ಅಂಗೀಕೃತ ತಾಂತ್ರಿಕ ಪರೀಕ್ಷಾ ಮಂಡಳಿ/ಜಿ.ಟಿ.ಟಿ.ಸಿ/ಎನ್.ಟಿ.ಟಿ.ಎಫ್ ನಿಂದ ಇನ್ಸ್ಟ್ರುಮೆಂಟೇಷನ್ ವಿಷಯದಲ್ಲಿ ಐ.ಟಿ.ಐ. ಪ್ರಮಾಣ ಪತ್ರ ಹೊಂದಿರಬೇಕು.
Qualification :-
ಅಭ್ಯರ್ಥಿಯು ಕನಿಷ್ಠ ಎಸ್.ಎಸ್.ಎಲ್.ಸಿ./ತತ್ಸಮಾನ ವಿದ್ಯಾರ್ಹತೆಯೊಂದಿಗೆ ಅಂಗೀಕೃತ ತಾಂತ್ರಿಕ ಪರೀಕ್ಷಾ ಮಂಡಳಿ/ಜಿ.ಟಿ.ಟಿ.ಸಿ/ಎನ್.ಟಿ.ಟಿ.ಎಫ್ ನಿಂದ ಇಲೆಕ್ಟ್ರಾನಿಕ್ಸ್ ಮತ್ತು ಕಮ್ಯೂನಿಕೇಷನ್ ಐ.ಟಿ.ಐ. ಪ್ರಮಾಣ ಪತ್ರ ಹೊಂದಿರಬೇಕು.
Qualification :-
ಅಭ್ಯರ್ಥಿಯು ಕನಿಷ್ಠ ಎಸ್.ಎಸ್.ಎಲ್.ಸಿ./ತತ್ಸಮಾನ ವಿದ್ಯಾರ್ಹತೆಯೊಂದಿಗೆ ಅಂಗೀಕೃತ ತಾಂತ್ರಿಕ ಪರೀಕ್ಷಾ ಮಂಡಳಿ/ಜಿ.ಟಿ.ಟಿ.ಸಿ/ಎನ್.ಟಿ.ಟಿ.ಎಫ್ ನಿಂದ ಮೆಕ್ಯಾನಿಸ್ಟ್ ವಿಷಯದಲ್ಲಿ ಐ.ಟಿ.ಐ. ಪ್ರಮಾಣ ಪತ್ರ ಹೊಂದಿರಬೇಕು.
Qualification :-
ಅಭ್ಯರ್ಥಿಯು ಕನಿಷ್ಠ ಎಸ್.ಎಸ್.ಎಲ್.ಸಿ./ತತ್ಸಮಾನ ವಿದ್ಯಾರ್ಹತೆಯೊಂದಿಗೆ ಸರ್ಕಾರದ ಬಾಯ್ಲರ್ ಸಹಾಯಕ ಪರೀಕ್ಷಾ ಮಂಡಳಿಯಿಂದ ಬಾಯ್ಲರ್ ದರ್ಜೆ-2 ಪ್ರಮಾಣ ಪತ್ರ ಹೊಂದಿರಬೇಕು ಅಥವಾ ಕನಿಷ್ಠ ಎಸ್.ಎಸ್.ಎಲ್.ಸಿ. ವಿದ್ಯಾರ್ಹತೆಯೊಂದಿಗೆ ಬಾಯ್ಲರ್ ಅಟೆಂಡೆಂಟ್ ಟ್ರೇಡ್ ನಲ್ಲಿ ಪ್ರಾವಿಷನಲ್/ನ್ಯಾಷನಲ್ ಶಿಶಿಕ್ಷು ಪ್ರಮಾಣ ಪತ್ರ ಹೊಂದಿರಬೇಕು.
Qualification :-
ಅಭ್ಯರ್ಥಿಯು ಕನಿಷ್ಠ ಎಸ್.ಎಸ್.ಎಲ್.ಸಿ./ತತ್ಸಮಾನ ವಿದ್ಯಾರ್ಹತೆಯೊಂದಿಗೆ ಮಾಜಿ ಸೈನಿಕರಾಗಿರತಕ್ಕದ್ದು.
Qualification :-
ಅಭ್ಯರ್ಥಿಯು ಎಸ್.ಎಸ್.ಎಲ್.ಸಿ./ತತ್ಸಮಾನ ವಿದ್ಯಾರ್ಹತೆ ಹೊಂದಿರತಕ್ಕದ್ದು ಹಾಗೂ ಕನ್ನಡವನ್ನು ಒಂದು ಭಾಷೆಯಾಗಿ ಓದಿರತಕ್ಕದ್ದು.
Note :-
  1. ಅಭ್ಯರ್ಥಿಗಳು ಅರ್ಜಿ ಭರ್ತಿ ಮಾಡುವ ಮಾಡಲು ಅಧಿಸೂಚನೆಯಲ್ಲಿ ನೀಡಿರುವ ಅರ್ಜಿ ಭರ್ತಿ ಮಾಡುವ ಕುರಿತು ಸೂಚನೆಗಳು ಮತ್ತು ಅರ್ಹತಾ ಷರತ್ತುಗಳನ್ನು ಓದಿಕೊಳ್ಳತಕ್ಕದು
    Applicants must read the Notification & Online Instructions carefully to know the eligibility criteria and other requirement for filling 'Online Application'.
  2. ಆನ್-ಲೈನ್ ಮೂಲಕ ಅರ್ಜಿ ಸಲ್ಲಿಸಿದಕ್ಕೆ ಮಾತ್ರ ಅಭ್ಯರ್ಥಿ ಅಧಿಸೂಚನೆಯಲ್ಲಿ ನೀಡಲಾದ ಎಲ್ಲಾ ಮಾನದಂಡಗಳನ್ನು ಪೂರೈಸಿದ್ದಾರೆ ಎಂದು ಸೂಚಿಸುವುದಿಲ್ಲ ಮತ್ತು ಅರ್ಜಿ zÁR¯ÉUÀ¼À£ÀÄß ಪರಿಶೀಲನೆ ನಂತರ ಮತ್ತು ಯಾವುದೇ ಸಮಯದಲ್ಲಿ ಅನರ್ಹವೆಂದು ಕಂಡುಬಂದಲ್ಲಿ ಅರ್ಜಿಯನ್ನು ತಿರಸ್ಕರಿಸಬಹುದು
    Application submitted through On-Line does not imply that candidate has fulfilled all the criteria given in the Notification and Application is subject to subsequent scrutiny and the application can be rejected if found to be ineligible at any point of time.
  3. ದಯವಿಟ್ಟು ಸೂಚನೆಗಳನ್ನು ಹಂತ-ಹಂತವಾಗಿ ತಾಳ್ಮೆಯಿಂದ N¢. ಎಲ್ಲಾ ಸೂಚನೆಗಳ ಪೂರ್ಣಗೊಂಡ ನಂತರ ಅರ್ಜಿ ನಮೂನೆಯನ್ನು ತೆರೆಯಲಾಗುತ್ತದೆ
    Please go through the instructions step-by-step patiently. Application Form will be opened at the completion of all the instructions

Step 1:-
“New Registration” ಬಟನ್ ಮೇಲೆ ಕ್ಲಿಕ್ ಮಾಡಿ.
Click on the “New Registration”Button below.
Step 2:-
ಮೂಲಭೂತ ವಿವರಗಳನ್ನು ಭರ್ತಿ ಮಾಡಿ, ಅಂದರೆ. ಪೂರ್ಣ ಹೆಸರು, ತಂದೆಯ ಹೆಸರು, ತಾಯಿಯ ಹೆಸರು, ಹುಟ್ಟಿದ ದಿನಾಂಕ, ಮೊಬೈಲ್ ಸಂಖ್ಯೆ, ಇ-ಮೇಲ್ ವಿಳಾಸ ಇತ್ಯಾದಿ
Fill up the basic details viz. Full Name, Father’s name, Mother's Name, Date of Birth, Mobile No, E-mail Address etc.,
Step 3:-
ಸೂಚನೆಗಳನ್ನು ಅನುಸರಿಸಿ ಮತ್ತು ಲಾಗಿನ್‌ಗಾಗಿ ನೋಂದಣಿ ಐಡಿ ಮತ್ತು ಪಾಸ್‌ವರ್ಡ್ ಅನ್ನು ರಚಿಸಲು ಹಂತ-ಹಂತದ ನೋಂದಣಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಿ
Follow the instructions and complete the Registration process step-by-step for generating a Registration Id & Password for login.
Note :-
ಈಗಾಗಲೇ ನೋಂದಾಯಿಸಿರುವ ಅಭ್ಯರ್ಥಿಗಳು ತಮ್ಮ ನೋಂದಣಿ ಐಡಿ/ಪಾಸ್‌ವರ್ಡ್ ಕಳೆದುಕೊಂಡಿರುವ/ಮರೆತಿರುವವರು 'Forgot Registration ID / Password' ಬಟನ್ ಮೇಲೆ ಕ್ಲಿಕ್ ಮಾಡಿ ಮತ್ತು ತಮ್ಮ ನೋಂದಣಿ ಐಡಿ/ಪಾಸ್‌ವರ್ಡ್ ಪ್ರದರ್ಶಿಸಲು ವಿವರಗಳನ್ನು ಭರ್ತಿ ಮಾಡಿ.
Candidates who have already Registered but have lost / forgot their Registration Id / Password can click on 'Forgot Registration ID / Password' Button and fill up the details to display their Registration ID / Password
Step 4:-
ನೋಂದಣಿ ಐಡಿ ಮತ್ತು ಪಾಸ್‌ವರ್ಡ್ ಬಳಸಿ ಲಾಗಿನ್ ಮಾಡಿ. ಒಂದು-ಬಾರಿಯ ಸಂಪರ್ಕ ವಿವರಗಳನ್ನು ಭರ್ತಿ ಮಾಡಿ. ನೋಂದಣಿ ಐಡಿ ಮತ್ತು ಪಾಸ್‌ವರ್ಡ್ ಬಳಸಿ ಲಾಗಿನ್ ಮಾಡಿ ಮತ್ತು ಸಂಪರ್ಕ ವಿವರಗಳನ್ನು ಭರ್ತಿ ಮಾಡಿ.
Login using the generated Registration Id & Password. Fill the one time contact details.
Note :-
ಅಭ್ಯರ್ಥಿಗಳ ಅನುಕೂಲಕ್ಕಾಗಿ ವೈಯಕ್ತಿಕ ಮತ್ತು ಸಂಪರ್ಕ ವಿವರಗಳು ಎಲ್ಲಾ ಪೋಸ್ಟ್‌ಗಳಲ್ಲಿ ಪ್ರತಿಫಲಿಸುತ್ತದೆ.
The personal & contact details will be reflected across all the posts for the convenience of the candidates.
Step 5:-
ನೀವು ಅರ್ಜಿ ಸಲ್ಲಿಸಲು ಬಯಸುವ ಹುದ್ದೆ ಅನ್ವಯಿಸು Apply ಬಟನ್ ಮೇಲೆ ಕ್ಲಿಕ್ ಮಾಡಿ ಶೈಕ್ಷಣಿಕ ಅರ್ಹತೆ,ನೇರ ಮೀಸಲಾತಿ/ ಸಮತಲ ಮೀಸಲಾತಿ (ಅನ್ವಯವಾಗುವಂತೆ) ಇತ್ಯಾದಿಗಳಂತಹ ಸಂಬಂಧಿತ ಅರ್ಜಿ ವಿವರಗಳನ್ನು ಭರ್ತಿ ಮಾಡಿ, ಸಹಿಯೊಂದಿಗೆ ಫೋಟೋವನ್ನು ಅಪ್‌ಲೋಡ್ ಮಾಡಿ ಮತ್ತು ಅಗತ್ಯ ದಾಖಲೆಗಳನ್ನು ಅಪ್‌ಲೋಡ್ ಮಾಡಿ.
Click on the Apply Button of the post which you wish to apply to fill the respective application details like Educational Qualification, Horizontal & Vertical Reservations (As Applicable) etc., Upload Photograph with Signature and Upload required documents.
Step 6:-
ಅಗತ್ಯವಿದ್ದರೆ ನೀವು ಅರ್ಜಿ ವಿವರಗಳನ್ನು ಮಾರ್ಪಡಿಸಬಹುದು, ಇಲ್ಲದಿದ್ದರೆ ನಿಮ್ಮ ಅರ್ಜಿ ಶುಲ್ಕ ಪಾವತಿಯನ್ನು ಮಾಡಲು ಮತ್ತು ಅರ್ಜಿ ಪೂರ್ವವೀಕ್ಷಣೆ ಪಡೆಯಲು 'Final Submit’ ಬಟನ್ ಕ್ಲಿಕ್ ಮಾಡಿ.
You can modify any details in the application if required, else click on 'Final Submit' button to make your Payment and to get Application Preview.
Note :-
ಬಟನ್ ಕ್ಲಿಕ್ ಮಾಡಿದ ನಂತರ ಅಭ್ಯರ್ಥಿಗಳು ತಮ್ಮ ಅರ್ಜಿಯಲ್ಲಿ ಯಾವುದೇ ವಿವರಗಳನ್ನು ಮಾರ್ಪಡಿಸಲು ಸಾಧ್ಯವಾಗುವುದಿಲ್ಲ
Candidates will not be able to modify any details in their application after clicking on 'Final Submit' Button.
Step 7:-
To ease the payment of fees, payment are made available now:- Online Payment
For Payment through Online, Click on Payment and pay the Prescribed fees as mentioned.
Note :-
DD, Postal Order, Money Orders and any other modes of payment will not be accepted. Applications for which fees is not paid within the last date will be summarily rejected.
Step 8:-
ಆನ್‌ಲೈನ್ ಅರ್ಜಿಯ ಪ್ರಿಂಟ್ ಔಟ್ ತೆಗೆದುಕೊಳ್ಳಲು Application Preview ಕ್ಲಿಕ್ ಮಾಡಿ.
Finally click on Application Preview to take the print-out of the ONLINE application.
Step 9:-
ಬೇರೆ ಹುದ್ದೆಗೆ ಅರ್ಜಿ ಸಲ್ಲಿಸಲು ಅಥವಾ ಸಲ್ಲಿಸಿದ ಅರ್ಜಿಗಳನ್ನು (ಅನ್ವಯಿಕ ಪೋಸ್ಟ್) ವೀಕ್ಷಿಸಲು Home ಬಟನ್ ಕ್ಲಿಕ್ ಮಾಡಿ. ಯಾವುದೇ ಹಂತದಲ್ಲಿ ಅರ್ಜಿ ಅನ್ನು ಮುಚ್ಚಲು Logout ಬಟನ್ ಅನ್ನು ಕ್ಲಿಕ್ ಮಾಡಿ
Click on Home Button to Apply for a different post or to view the submitted Applications (Applied Post). Else Click on Logout Button anytime to close the application at any stage.